About
A Word of Hope for 3rd April 2023 by Sister Christy Zebulon. ಆತನು ಇನ್ನೂ ಮಾತಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮಹಾಯಾಜಕರು ಶಾಸ್ತ್ರಿಗಳು ಹಿರಿಯರು ಇವರ ಕಡೆಯಿಂದ ಒಂದು ಗುಂಪು ಕತ್ತಿದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು; ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ - ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡುಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ ಆತನಿಗೆ ಮುದ್ದಿಡಲು ಅವರು ಆತನ ಮೇಲೆ ಕೈಹಾಕಿ ಆತನನ್ನು ಹಿಡಿದರು. Mark / ಮಾರ್ಕ 14 : 43 - 46 WATCH ON YOUTUBE - ನಿರೀಕ್ಷೆಯ ವಾಕ್ಯ | 03.04.2023 Brought to you by New Hope TV
6m 17s · Apr 2, 2023
© 2023 Podcaster