About
A Word of Hope for 1st April 2023 by Sister Christy Zebulon. ಆತನಿಗೆ ಕೆಂಪು ಒಲ್ಲಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನಿಗಿಟ್ಟು - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನಿಗೆ ವಂದನೆಮಾಡಿ ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ಆತನ ಮುಂದೆ ಮೊಣಕಾಲೂರಿ ಅಡ್ಡಬಿದ್ದರು. ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡು ಹೋದರು. Mark / ಮಾರ್ಕ 15 : 17 - 20 WATCH ON YOUTUBE - ನಿರೀಕ್ಷೆಯ ವಾಕ್ಯ | 04.04.2023 Brought to you by New Hope TV
9m 34s · Apr 3, 2023
© 2023 Podcaster