Episode image

ನಿರೀಕ್ಷೆಯ ವಾಕ್ಯ - ತಾಯಂದಿರ ದಿನ

New Hope TV

Episode   ·  0 Play

Episode  ·  5:52  ·  May 11, 2024

About

ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು; ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. ಆಕೆಯ ಕೈಗೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ; ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ. Proverbs / ಜ್ಞಾನೋಕ್ತಿಗಳು 31 : 28 - 31 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs31v28 #12May2024 #promisewordformay

5m 52s  ·  May 11, 2024

© 2024 Podcaster