Episode image

ನಿರೀಕ್ಷೆಯ ವಾಕ್ಯ - 10.05.24

New Hope TV

Episode   ·  0 Play

Episode  ·  5:45  ·  May 9, 2024

About

ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ, Proverbs / ಜ್ಞಾನೋಕ್ತಿಗಳು 3 : 13 - 15 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs3v13 #10May2024 #promisewordformay

5m 45s  ·  May 9, 2024

© 2024 Podcaster