Episode image

ನಿರೀಕ್ಷೆಯ ವಾಕ್ಯ - 14.05.24

New Hope TV

Episode   ·  0 Play

Episode  ·  6:19  ·  May 13, 2024

About

ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು. Matthew / ಮತ್ತಾಯ 14 : 29 - 31 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew14v29 #14May2024 #promisewordformay

6m 19s  ·  May 13, 2024

© 2024 Podcaster