Episode image

ನಿರೀಕ್ಷೆಯ ವಾಕ್ಯ - 16.05.24

New Hope TV

Episode   ·  0 Play

Episode  ·  5:25  ·  May 15, 2024

About

ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? 25ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ. Romans / ರೋಮಾಪುರ 7 : 24-25 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans7v24 #16May2024 #promisewordformay

5m 25s  ·  May 15, 2024

© 2024 Podcaster